ಅಟಲ್ ಜನ್ಮಶತಾಬ್ದಿ ನಿಮಿತ್ತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಘಟಕದ ವತಿಯಿಂದ 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ ಹಾಗೂ ಗಣಹೋಮ ನಡೆದಿದೆ.

ಬಿಜೆಪಿ ಪುತ್ತೂರು ಮಂಡಲದ ಮಾಜಿ ಅಧ್ಯಕ್ಷರಾದ ಮೊಗರೋಡಿ ಬಾಲಕೃಷ್ಣ ರೈ ದೀಪ ಬೆಳಗಿಸಿ ಮನೆಯ ಯಜಮಾನ ಉದಯ ಮಣಿಯಾಣಿ ದಂಪತಿಗಳಿಗೆ ಶುಭ ಹಾರೈಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಕಾರ್ಯ ದರ್ಶಿಗಳಾದ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು.

ರಾಷ್ಟ್ರಿಯ ಸ್ವಯಂ ಸೇವಕ ಸಂಘದ ಪ್ರಮುಕರಾದ ಡಾಕ್ಟರ್ ಅಖಿಲೇಶ್ ಪಾಣಾಜೆ, ಟ್ರಸ್ಟ್ ಅಧ್ಯಕ್ಷರಾದ ಶ್ರೀರಾಮ್ ಭಟ್ ಪಾತಾಳ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.



