ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮಧ್ಯರಾತ್ರಿ ಬಿದ್ದಿದ್ದು,

ಕಾರಿನಲ್ಲಿದ್ದ ನಾಲ್ಕು ಪ್ರಯಾಣಿಕರು ಗಾಯಗೊಂಡ ಮಾಹಿತಿ ತಿಳಿದ ತಕ್ಷಣ ಮಾಣಿ ಸೋಷಿಯಲ್ ಇಕ್ವಾ ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಮಂಗಳೂರು ಜನಪ್ರಿಯ ಆಸ್ಪತ್ರೆಗೆ ದಾಖಲಿಸಲಾಯಿತು.

ಜನ ಮನದ ನಾಡಿ ಮಿಡಿತ