ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾ ಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹ್ಯಾಂಡ್ ಬಾಲ್ ಅಸೋಶಿಯನ್ ನ ಪುರುಷ ಮತ್ತು ಮಹಿಳಾ ತಂಡಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಎರಡು ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣಕನ್ನಡ ಜಿಲ್ಲೆಯ ಹ್ಯಾಂಡ್ ಬಾಲ್ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಅಧ್ಯಕ್ಷರು ಮತ್ತು ಕರ್ನಾಟಕ ಹ್ಯಾಂಡ್ ಬಾಲ್ ಸಂಸ್ಥೆಯ ಉಪಾಧ್ಯಕ್ಷರಾದ ಡಾ ಆರ್ ಧನರಾಜ್ ತಂಡಗಳೊಂದಿಗೆ ಪ್ರಶಸ್ತಿ ಪಡೆದುಕೊಂಡರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…