ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೈಕ್ ಸ್ಕಿಡ್ ಸಹಸವಾರ ಸ್ಥಳದಲ್ಲೇ ಮೃತ್ಯು, ಸವಾರ ಗಂಭೀರ

ಬೈಕ್‌ವೊಂದು ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.

ಮೃತ ಸಹಸವಾರನನ್ನು ಕಟಪಾಡಿ ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪ್ರದೀಪ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶನಿವಾರ ತಡರಾತ್ರಿ ಕಾಪುವಿನಿಂದ ಮಣಿಪಾಲ ಕಡೆಗೆ ಹೋಗಿ ಹಿಂದಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಬೈಕ್ ಸ್ಕಿಡ್ ಆದ ರಭಸಕ್ಕೆ ಸಹಸವಾರ ಪೊದೆಗೆ ಎಸೆಯಲ್ಪಟ್ಟಿದ್ದು, ಬೆಳಿಗ್ಗೆಯವರೆಗೆ ಯಾರು ನೋಡದ ಕಾರಣ ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!