ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕುಂದಾಪುರ: ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರು ನೀರುಪಾಲು; ಇಬ್ಬರು ಮೃತ್ಯು, ಓರ್ವನ ರಕ್ಷಣೆ

ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರ ಪೈಕಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾಗಿ, ಇನ್ನೊರ್ವನನ್ನು ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಬೆಂಗಳೂರಿಂದ ಬಂದಿದ್ದ 10 ಮಂದಿ ಯುವಕರ ತಂಡವು ಕುಂಬಾಶಿಯ ಗಾಯಿತ್ರಿ ಕಾಂಪೌಂರ್ಟ್ ನಲ್ಲಿ ತಂಗಿದ್ದು, 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದ್ದಿದ್ದಾರೆ. ಸಮುದ್ರದ ಅಬ್ಬರದ ಅಲೆಗೆ ನಾಲ್ವರು ಕೊಚ್ಚಿ ಹೋಗಿದ್ದು, ಓರ್ವನನ್ನು ತಕ್ಷಣ ಸ್ಥಳೀಯರು ಹಾಗೂ ಜೊತೆಗೆ ಇದ್ದ ಯುವಕರು ಸೇರಿ ಎತ್ತಿ ಮೇಲಕ್ಕೆ ತಂದಿದ್ದಾರೆ. ಆದರೆ ಆತ ಗಂಭೀರ ಸ್ಥಿತಿಯಲ್ಲಿದ್ದು, ತಕ್ಷಣವೇ ಆತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಜೀವನ್ ಮಿತ್ರ ನಾಗರಾಜ್ ಪುತ್ರನ್ ರವರು ಸ್ಥಳೀಯರ ಸಹಕಾರದಿಂದ ಇಬ್ಬರ ಮೃತದೇಹವನ್ನು ಪತ್ತೆ ಹಚ್ಚಲಾಯಿತು. ಇನ್ನೊರ್ವ ನಾಪತ್ತೆ ಆಗಿದ್ದು, ಆತನ ಪತ್ತೆಗಾಗಿ ಹುಡುಕಾಟ ಮುಂದುವರಿದಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!