ಅಕ್ರಮವಾಗಿ ನಡೆಯುತ್ತಿದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಸಂಭವಿಸಿದೆ.
ಜೂಜಾಟ ನಿರತರನ್ನು ಹಾಗೂ ಜೂಜಾಟಕ್ಕೆ ಬಳಸಿದ ಕೋಳಿ ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಮತ್ತವರ ತಂಡಕ್ಕೆ ದೊರೆತ ಖಚಿತ ಮಾಹಿತಿಯಂತೆ ತಿಮ್ಮೊಟ್ಟು ಎಂಬಲ್ಲಿಯ ಸರಕಾರಿ ಸ್ಥಳಕ್ಕೆ ಹೋದಾಗ ಅಪಾದಿತರಾದ ಜಗದೀಶ್ ಶೆಟ್ಟಿ, ನವೀನ, ಪ್ರದೀಪ್, ಕೇಶವ ತಿಮ್ಮೊಟ್ಟು, ಅಜಿತ್ ಇರ್ವತ್ತೂರು ಮತ್ತು ಇತರರು ಸಂಘಟಿತರಾಗಿ ಸೇರಿಕೊಂಡು ಹಣವನ್ನು ಪಣವಾಗಿಟ್ಟು ಕೊಂಡು ಅಕ್ರಮವಾಗಿ ಕೋಳಿಗಳಿಗೆ ಹಿಂಸೆಯಾಗುವ ರೀತಿಯಲ್ಲಿ ಜೂಜಾಟವಾಡುತ್ತಿದ್ದವರನ್ನು ಪತ್ತೆಹಚ್ಚಿ ಅಪಾದಿತರನ್ನು ಮತ್ತು ಅಪಾದಿತರು ಕೋಳಿ ಅಂಕಕ್ಕೆ ಉಪಯೋಗಿಸಿದ ಒಂದು ಹುಂಜ ಕೋಳಿ ಹಾಗೂ ಜೂಜಾಟಕ್ಕೆ ಉಪಯೋಗಿಸಿದ 9,430 ರೂ. ನಗದನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…