ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಹೆದ್ದಾರಿಯಲ್ಲಿ ಭೂಕುಸಿತ; ಮಾರ್ಗದ ಮೇಲೆ ಬಿದ್ದಿರುವ ಗುಡ್ಡದ ಮಣ್ಣು ತಿಂಗಳೆರಡಾದರೂ ತೆರವಾಗಿಲ್ಲ..!

ಸರ್ಕ್ಯೂಟ್ ಹೌಸ್-ಬಿಜೈ ರಸ್ತೆ ಪಾದಚಾರಿ ಮಾರ್ಗದ ಮೇಲೆ ಬಿದ್ದಿರುವ ಗುಡ್ಡದ ಮಣ್ಣು ತಿಂಗಳೆರಡಾದರೂ ತೆರವಾಗಿಲ್ಲ.

ಸರ್ಕ್ಯೂಟ್ ಹೌಸ್‌ನಿಂದ ಬಿಜೈ ರಸ್ತೆಗೆ ಹೋಗುವ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ಎರಡು ತಿಂಗಳೇ ಕಳೆದಿದೆ, ಆದರೆ ಆ ರೋಡ್‌ಗೆ ಬಿದ್ದಿರುವ ಮಣ್ಣು ಮಾತ್ರ ತೆರವಾಗದೆ ಅಲ್ಲೇ ಇದೆ. ಕಳೆದ ಜುಲೈ 16ರಂದು ಸುರಿದ ಭಾರೀ ಮಳೆಗೆ ಭೂಕುಸಿತ ಸಂಭವಿಸಿ ಸಂಚಾರಕ್ಕೆ ಅಡಚಣೆಯಾಗಿತ್ತು. ಈ ಮಣ್ಣು ತೆರವಾಗದೆ ಪಾದಚಾರಿ ಮಾರ್ಗ ಬಂದ್ ಆದ ಕಾರಣ, ಪಾದಚಾರಿಗಳು ರಸ್ತೆಯ ಮೇಲೆ ನಡೆಯುವ ದುಸ್ಥಿತಿ ಎದುರಾಗಿದೆ.

ಇಳಿಜಾರಾದ ಕಾರಣ ವಾಹನಗಳು ಈ ಮಾರ್ಗದಲ್ಲಿ ವೇಗವಾಗಿ ಸಾಗುತ್ತವೆ. ಆದಷ್ಟು ಬೇಗನೆ ಪಾದಚಾರಿ ಮಾರ್ಗದ ಮೇಲಿನ ಮಣ್ಣನ್ನು ತೆರವುಗೊಳಿಸಿ ಪಾದಚಾರಿಗಳ ಸುರಕ್ಷತೆಗೆ ಪಾಲಿಕೆ ಆದ್ಯತೆಯನ್ನು ನೀಡಬೇಕು. ಕೂಡಲೇ ಈ ಬಗ್ಗೆ ಅಧಿಕಾರಿಗಳು ಎಚ್ಚೆತು ಮುಂದೆ ಎದುರಾಗಬಹುದಾದ ಅಪಾಯವನ್ನು ತಡೆಯಬೇಕು ಎಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!