ಜನ ಮನದ ನಾಡಿ ಮಿಡಿತ

Advertisement

ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕನ್ನಡ ಜಾಗೃತಿ ಸಮಿತಿ ರಚನೆ

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತಿ ಮಹಾನಗರ ಪಾಲಿಕೆಯ ವ್ಯಾಪ್ತಿಯ ಕನ್ನಡ ಜಾಗೃತಿ ಸಮಿತಿ ರಚಿಸಿದ್ದು ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರೆಹಮಾನ್ ಖಾನ್ ಕುಂಜತ್ತಬೈಲ್ ಇವರನ್ನು ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿದೆ.

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ರಂಗ ಸ್ವರೂಪ (ರಿ) ಕುಂಜತ್ತಬೈಲ್ ತಂಡದ ಅಧ್ಯಕ್ಷರಾಗಿ, ಮರಕಡ ಸರಕಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಉಪಾಧ್ಯಕ್ಷರಾಗಿ ಕನ್ನಡ ನಾಡು ನುಡಿಯ ಬಗ್ಗೆ ಅಪಾರ ಪ್ರೀತಿ, ಶ್ರದ್ಧೆ ಹೊಂದಿದ್ದು ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!