ಮೂಡುಬಿದಿರೆ ಬಳಿಯ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರಕ್ಕಿಂಗ್ ವೇಳೆ ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಪುತ್ರ ಮನೋಜ್ ಎನ್. ಮೃತ ಯುವಕನಾಗಿದ್ದಾನೆ. ಮಂಗಳೂರಿನ ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕೇರಳ ಅಡೂರು ನಿವಾಸಿ ಕಾರ್ತಿಕ್ ಹಾಗೂ ಮನೋಜ್ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರಕ್ಕಿಂಗ್‌ಗೆ ತೆರಳಿದ್ದು, ಟ್ರಕ್ಕಿಂಗ್ ವೇಳೆ ಮನೋಜ್ ಆಕಸ್ಮಿಕವಾಗಿ ಜಾರಿಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…