ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ. ಜಾತಿ ಮತ್ತು ಪ. ಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು.
ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ ಯಾವ ಜನಪ್ರತಿನಿಧಿಗಳೂ ನಮ್ಮ ಬೆಂಬಲಕ್ಕೆ ಬಂದಿಲ್ಲ. ಈ ಬಾರಿ ನಿಮ್ಮ ಮೂಲಕ ನಾವು ಮನವಿ ಮಾಡಿ ಮುಖ್ಯಮಂತ್ರಿಗಳನ್ನೂ ಭೇಟಿಯಾಗಿ ಚರ್ಚೆ ನಡೆಸಿ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು. ಸಂಘಟನೆಯ ಪ್ರಮುಖರಾದ ಸರೋಜಿನಿ ಬಂಟ್ವಾಳ, ರಘು ಎಕ್ಕಾರ್, ಅಶೋಕ್ ಕೊಂಚಾಡಿ, ಕೃಷ್ಣಾನಂದ, ನಾಗೇಶ್ ಬಲ್ಮಠ, ಸದಾಶಿವ ಪಡುಬಿದ್ರಿ, ಎಚ್ ಡಿ ಲೋಹಿತ್, ರುಕ್ಕಯ್ಯ ಅಮೀನ್ ಕರಂಬಾರ್, ಶ್ರೀಧರ್ ಕೇಪುಳು, ರಾಮಣ್ಣ ಪಿಲಿಂಜ, ಗಣೇಶ್ ಕಾರೆಕ್ಕಾಡು, ವಿಶ್ವನಾಥ ಪುಂಚತ್ತಾರು, ಬಾಬು ಸವಣೂರು, ನಾಗೇಶ್ ಕುರಿಯ ಉಪಸ್ಥಿತರಿದ್ದರು.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…