ಬಂಟರ ಸಂಘ (ರಿ) ಬಜಪೆ ವಲಯದ ಮುಂದಿನ 3 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸಮಾಜಮುಖಿ ಸೇವಾ ಮನೋಭಾವದ ಸರಳ ವ್ಯಕ್ತಿತ್ವದ ವೇಣುಗೋಪಾಲ್ ಶೆಟ್ಟಿ ಕರಂಬಾರು ಪಡುಮನೆ ಆಯ್ಕೆಯಾಗಿದ್ದಾರೆ.
ಹೊಟೇಲ್ ಉದ್ಯಮಿಯಾಗಿರುವ ವೇಣುಗೋಪಾಲ್ ಎಲ್ ಶೆಟ್ಟಿ ಅವರು ಮುಂಬಯಿ ಥಾಣೆ ಬಂಟ್ಸ್ ಅಸೋಸಿಯೇಶನ್ ಸಂಘದ ಅಧ್ಯಕ್ಷರಾಗಿ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ, ಹಲವಾರು ಸಂಘಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ವೇಣುಗೋಪಾಲ್ ಶೆಟ್ಟಿ ಅವರು ಸಮಾಜ ಸೇವೆಯೊಂದಿಗೆ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ದುಡಿದಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…