ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಅಪಘಾತ; ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃ*ತ್ಯು….!

ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ವಾಹನ ಸವಾರನೋರ್ವನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಬಂಟ್ವಾಳ ಹೊಸ್ಮಾರು ನಿವಾಸಿ ಗೋಪಾಲ ಎಂಬವರ ಪುತ್ರ ಧನುಷ್ ಮೃತಪಟ್ಟ ಯುವಕನಾಗಿದ್ದಾನೆ. ಸರ್ವೆ ಇಲಾಖೆಯ ಗುತ್ತಿಗೆ ಆಧಾರದ ಉದ್ಯೋಗಿಯಾಗಿರುವ ಈತ ಮಂಗಳೂರು ಕಡೆಯಿಂದ ಬಂಟ್ವಾಳ ಹೊಸ್ಮಾರು ಮನೆಗೆ ಬರುವ ವೇಳೆ ತುಂಬೆ ಸಮೀತ ರಾಮಲಕಟ್ಟೆ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!