ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ ಬಾವಕ್ಕ ಎಂಬವರ ವಾಸದ ಮನೆ ಮೇಲೆ ಬಿದ್ದು ಮನೆಗೆ ಹಾನಿಯಾಗಿರುತ್ತದೆ.

ಯಾವುದೇ ರೀತಿಯ ಅಪಾಯ ಅಗಿಲ್ಲ. ಬಂಟ್ವಾಳ ಕಂದಾಯ ಇಲಾಖೆಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



