ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 – 26 ರ ಅಧ್ಯಕ್ಷರಾಗಿ ಸುನಿಲ್ ಎನ್ ಕುಂದರ್ ಮೊಡಂಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಸತತವಾಗಿ ಮೂರನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗೌರವಾದ್ಯಕ್ಷರಾಗಿ ಭುವನೇಶ್ ಪಚ್ಚಿನಡ್ಕ, ಉಪಾಧ್ಯಕ್ಷರಾಗಿ ಗುಣಾಕರ್ ಪೂಜಾರಿ ಪಚ್ಚಿನಡ್ಕ, ಕೋಶಾಧಿಕಾರಿಯಾಗಿ ಶಿವಾನಂದ ಮೊಡಂಕಾಪ್, ಕಾರ್ಯದರ್ಶಿಯಾಗಿ ಕುಶಾಲ್ ಸಜೀಪ, ಜೊತೆ ಕಾರ್ಯದರ್ಶಿಯಾಗಿ ರಿತೇಶ್ ವಿ ಎ ಮೊಡಂಕಾಪ್, ಅವರು ಆಯ್ಕೆಯಾಗಿದ್ದಾರೆ. ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!