ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್.ಐ.ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…