ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು ಕಾಣೆಯಾಗಿರುವ ವ್ಯಕ್ತಿಯಾಗಿದ್ದಾರೆ. ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ತನ್ನ ಬ್ಯಾಟರಿ ಚಾಲಿತ ರಿಕ್ಷಾವನ್ನು ಪಾಣೆಮಂಗಳೂರು ಹಳೆಯ ಸೇವೆಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಇದೀಗ ರಿಕ್ಷಾದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಹುತೇಕ ಇವರು ರಿಕ್ಷಾ ನಿಲ್ಲಿಸಿ ನದಿಗೆ ಹಾರಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದು, ಬಂಟ್ವಾಳ ನಗರ ಠಾಣಾ ಪೋಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!