ಪವಿತ್ರ ಮಕ್ಕಾ ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳದ ಮಂಚಿಯ ವ್ಯಕ್ತಿಯೊಬ್ಬರು ಮಕ್ಕಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮಂಚಿ ಕುಕ್ಕಾಜೆ ಸೂತ್ರಬೈಲ್ ನಿವಾಸಿ ಯೂಸುಫ್ ಮೃತಪಟ್ಟವರು. ಅವರು ಕಳೆದ ಕೆಲವು ದಿನಗಳ ಹಿಂದೆ ತಂಡವಾಗಿ ಪತ್ನಿಯ ಜತೆಗೆ ಉಮ್ರಾ ಯಾತ್ರೆಗೆ ತೆರಳಿದ್ರು. ಮಕ್ಕಾದಲ್ಲೀ ಅವರ ಧಪನ ಕಾರ್ಯ ನಡೆಯಲಿದೆ ಎಂದು ಕುಟುಂಬ ವರ್ಗ ಮಾಹಿತಿ ನೀಡಿದೆ.



