ಪವಿತ್ರ ಮಕ್ಕಾ ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳದ ಮಂಚಿಯ ವ್ಯಕ್ತಿಯೊಬ್ಬರು ಮಕ್ಕಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮಂಚಿ ಕುಕ್ಕಾಜೆ ಸೂತ್ರಬೈಲ್ ನಿವಾಸಿ ಯೂಸುಫ್ ಮೃತಪಟ್ಟವರು. ಅವರು ಕಳೆದ ಕೆಲವು ದಿನಗಳ ಹಿಂದೆ ತಂಡವಾಗಿ ಪತ್ನಿಯ ಜತೆಗೆ ಉಮ್ರಾ ಯಾತ್ರೆಗೆ ತೆರಳಿದ್ರು. ಮಕ್ಕಾದಲ್ಲೀ ಅವರ ಧಪನ ಕಾರ್ಯ ನಡೆಯಲಿದೆ ಎಂದು ಕುಟುಂಬ ವರ್ಗ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…