ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು ಗ್ರಾಮದ ನೀಲಮ್ಮ, ಮಗ ಹರೀಶ್ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ತಾಯಿಗೆ ವಿದ್ಯುತ್ ತಂತಿ ತಗುಲಿದೆ. ತಾಯಿಯ ರಕ್ಷಣೆ ಮಾಡಲು ಹೋದ ಮಗ ಹರೀಶ್ ಸಹ ಕರೆಂಟ್ ಶಾಕ್‌ಗೆ ಬಲಿಯಾಗಿದ್ದಾರೆ. ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಹಾಗೂ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!