ಜನ ಮನದ ನಾಡಿ ಮಿಡಿತ

Advertisement

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸಿಲೆ ಘಾಟ್ ತಿರುವಿನಲ್ಲಿ ವಾಹನ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ. ಟೆಂಪೋದಲ್ಲಿದ್ದ ಇಪ್ಪಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಆರು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!