ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿಯು. ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ ಎಂದು ಗುರುತಿಸಲಾಗಿದೆ. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು. ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ. ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್‌ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!