ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ.
ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ ಅವರ ಮೃತದೇಹ ನೇತ್ರಾವತಿ ನದಿಯ ಡ್ಯಾಂ ಸಮೀಪದ ಮರವೊಂದರಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ನದಿ ತೀರಕ್ಕೆ ತಂದು ಇಟ್ಟಿದ್ದಾರೆ. ಪ್ರೀತಂ ಲೋಬೋ ಅವರು ತಮ್ಮ ಆಟೋವನ್ನು ಸೇತುವೆಯ ಬಳಿ ನಿಲ್ಲಿಸಿ ನಾಪತ್ತೆಯಾಗಿದ್ದರೆಂಬ ದೂರನ್ನು ಕುಟುಂಬಸ್ಥರು ಪೊಲೀಸರಿಗೆ ನೀಡಿದ್ರು, ಹುಡುಕಾಟದ ವೇಳೆ ನೇತ್ರಾವತಿ ನದಿಯ ತೀರದಲ್ಲಿ ಅವರ ಶವ ಪತ್ತೆಯಾಗಿದೆ.
ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶ ಅ.1ರಿಂದ ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದ ಅಧೀನಕ್ಕೆ…
ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್ ನಡೆಸಿದ ಎನ್ನಲಾದ ವಿಧ್ವಂಸಕ ಕೃತ್ಯದ ಯತ್ನವನ್ನು…
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…