ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ಸಹಕಾರದ ಚೆಕ್ ಹಸ್ತಾಂತರ

ವಾಹನ ಆಫಘಾತದಿಂದಾಗಿ ಗಾಯಗೊಂಡು ವಿಶ್ರಾಂತಿಯಲ್ಲಿರುವ ಅರ್ಯಾಪು ಗ್ರಾಮ, ದೇವಸ್ಯದ ಶಂಕರ್ ನಾಯಕ್ ಅವರ ಮನೆಗೆ ಭೇಟಿ ನೀಡಿ ಅವರ ಅರೋಗ್ಯ ವಿಚಾರಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ಸಹಕಾರದ ಚೆಕ್ ಹಸ್ತಾಂತರ ಮಾಡಲಾಗಿದೆ.

ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಶ್ರೀರಾಮ್ ಭಟ್, ಕೋಶಾಧಿಕಾರಿ ರೂಪೇಶ್ ನಾಯ್ಕ್, ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೊಡಿಬೈಲ್, ಪ್ರಮುಖರಾದ ರವಿ ಕುಮಾರ್ ರೈ ಮಠ, ಪ್ರಜ್ವಲ್ ಘಾಟೆ, ನವೀನ್ ರೈ ಕುಂಜೂರ್ ಪಂಜ, ನವೀನ್ ಕುಲಾಲ್, ಪ್ರವೀಣ್ ದೊಡ್ಡಡ್ಕ, ಪ್ರಸಾದ್ ಬಲ್ಯಾಯ ಸೇರಿದಂತೆ ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು,

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!