ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ನ.1ರಂದು ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…