ಜನ ಮನದ ನಾಡಿ ಮಿಡಿತ

Advertisement

ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಸಿನಿಮಾ ನಟ ಹರೀಶ್ ರಾಯ್ ನಿಧನ

ಕನ್ನಡ ಸಿನಿಮಾ ನಟ ಹರೀಶ್ ರಾಯ್ ಅವರು ಇಂದು ನಿಧನರಾಗಿದ್ದಾರೆ.

ಹರೀಶ್ ರಾಯ್ ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗೆ ಸಿನೆಮಾ ಕಲಾವಿದರು ಸೇರಿದಂತೆ ಅನೇಕರು ಆರ್ಥಿಕ ಸಹಾಯ ಮಾಡಿದ್ದರು. ಇವರು ಕೆ.ಜಿ.ಎಫ್ ಸಿನಿಮಾ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಕೆಜಿಎಫ್ ಹೀರೋ ಯಶ್ ಸೇರಿದಂತೆ ಅನೇಕ ಸಿನಿಮಾ ಹೀರೋಗಳು ಹರೀಶ್ ರಾಯ್ ಚಿಕಿತ್ಸೆಗೆ ಆರ್ಥಿಕ ನೆರವು ನೀಡಿದ್ದರು. ಆದರೇ, ಕ್ಯಾನ್ಸರ್ ಮಹಾಮಾರಿಯಿಂದ ಹರೀಶ್ ರಾಯ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹರೀಶ್ ರಾಯ್ ವಿಧಿವಶರಾಗಿದ್ದಾರೆ.

Leave a Reply

Your email address will not be published. Required fields are marked *

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

error: Content is protected !!