ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣದಲ್ಲಿ ಇಬ್ಬರ ಬಂಧನ..!

ಅನಾರೋಗ್ಯ ಪೀಡಿತ ವಿದ್ಯಾರ್ಥಿ ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ಸಹಪಾಠಿ ವಿದ್ಯಾರ್ಥಿಯೊಬ್ಬ ಅನಾರೋಗ್ಯಪೀಡಿತನಾದ ಕಾರಣ ಆತನ ಆರೋಗ್ಯ ವಿಚಾರಿಸಲು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಈ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ. ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿಯೊಬ್ಬ ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದು, ಆತನ ಆರೋಗ್ಯ ವಿಚಾರಿಸುವ ಸಲುವಾಗಿ, ಕಾಲೇಜಿನ ಕೆಲವು ವಿಧ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಆತನ ಮನೆಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿದ್ದರು. ವಿದ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ ಬಳಿಕ ವಿಭಿನ್ನ ಕೋಮುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದಿದ್ದರು. ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಓರ್ವ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತರನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!