ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶುಲ್ಕ ಪಾವತಿ ತಡವಾದರೆ ದಂಡ; ಶ್ರೀ ದೇವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರಿನ ಬಳ್ಳಾಲ್ ಬಾಗ್‌ನಲ್ಲಿರುವ ಶ್ರೀ ದೇವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಶುಲ್ಕ ಪಾವತಿ ತಡವಾದರೆ ದಂಡ ಬಡ್ಡಿಯಾಗಿ ದೊಡ್ಡ ಮೊತ್ತವನ್ನು ವಸೂಲಿ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ದಂಡವನ್ನು ಹೆಚ್ಚಿನ ಪ್ರಮಾಣದಲ್ಲಿ ವಿಧಿಸಲಾಗುತ್ತಿದ್ದು, ಇದು ವಿದ್ಯಾರ್ಥಿಗಳಿಗೆ ಭಾರೀ ತೊಂದರೆಯಾಗುತ್ತಿದೆ ಎಂದೂ ವಿದ್ಯಾರ್ಥಿಗಳು ದೂರಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!