ಸೋಣಂಗೇರಿ ಬಸ್ಸು ತಂಗುದಾಣದ ಬಳಿ ಇರುವ ಬಾವಿಗೆ ಬಿದ್ದ ಪುಟ್ಟ ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆ ನಡೆದಿದೆ.
ಸೋಣಂಗೇರಿಯ ಯೋಗಿಶ್ ಎಂಬವರ ಕರು ಬಸ್ಸು ತಂಗುದಾಣದ ಬಳಿ ಇರುವ 15 ಅಡಿ ಆಳದ ಬಾವಿಗೆ ಬಿದ್ದಿತ್ತು. ಬಳಿಕ ಕರುವನ್ನು ಅಗ್ನಿಶಾಮಕ ದಳ ಮತ್ತು ಊರವರು ಸೇರಿ ಸುರಕ್ಷಿತವಾಗಿ ಮೇಲಕ್ಕೆತ್ತಿ ರಕ್ಷಣೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕಿರಣ್ ಕುಮಾರ್ ಎಸ್, ಸಿಬ್ಬಂದಿಯವರಾದ ಮಹಮ್ಮದ್ ರಫೀಕ್, ಚಂದ್ರಶೇಖರ ನಾಯಕ, ಸಂಜೀವ ಗೌಡ, ಹರ್ಷವರ್ಧನ, ಮೋಹನ್ ಬಾಬು, ಹೊನ್ನಪ್ಪ ಭಾಗವಹಿಸಿದ್ದಾರೆ. ಕರುವನ್ನು ಬಾವಿಯಿಂದ ಸುರಕ್ಷಿತವಾಗಿ ಮೇಲಕ್ಕೆತ್ತಿರುವುದನ್ನು ಕಂಡು ಮನೆ ಮಂದಿ ನಿರಾಳವಾಗಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…