ಕರಾವಳಿ

ಉಡುಪಿ: ಕೊಪ್ಪಲಂಗಡಿಯ ನೂರ್ ಬಾನು ಎಂಬ ಮಹಿಳೆ ನಾಪತ್ತೆ….!

ಕಾಪು ತಾಲೂಕು ಕೊಪ್ಪಲಂಗಡಿ ಫ್ಲಾಟ್‌ವೊಂದರಲ್ಲಿ ವಾಸವಿದ್ದ ನೂರ್ ಬಾನು ಎಂಬ ಮಹಿಳೆಯು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ. ಸಂಖ್ಯೆ: 0820-2526444,ಗೆ ಸಂಪರ್ಕಿಸಿ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

13 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

14 hours ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

18 hours ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

2 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

5 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

6 days ago