ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಉಡುಪಿ: ಬಾರ್ ಮುಂಭಾಗದಲ್ಲಿ ಯುವಕರ ಹೊಡೆದಾಟ; ನಾಲ್ವರು ಯುವಕರ ವಶ….!

ಈಶ್ವನಗರದ ಬಳಿ ಇರುವ ಡೌನ್ ಟೌನ್ ಬಾರ್ ಆಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಯುವಕರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಮರ್ ಶೆಟ್ಟಿ, ಚಂದನ್.ಸಿ ಸಾಲ್ಯಾನ್, ಧನುಷ್ ಮತ್ತು ಅಜಯ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾರ್‌ನಲ್ಲಿ ಅಮರ್ ಶೆಟ್ಟಿ, ಧನುಷ್, ನಿತೇಶ್, ಸುಜನ್, ನಿನಾದ್ ಅಜಯ್ ಊಟ ಮಾಡುತ್ತಿರುವಾಗ ಚಂದನ್ ಎಂಬಾತನ ಕೈ ಅಮರ್ ಶೆಟ್ಟಿಯ ಮೈಗೆ ತಾಗಿದೆ. ಈ ಕ್ಷುಲ್ಲಕ ವಿಚಾರದಲ್ಲಿ ರಸ್ತೆಯಲ್ಲೇ ಒಬ್ಬರಿಗೊಬ್ಬರು ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡು ಬೈದಾಡಿಕೊಂಡಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ಗಸ್ತಿನಲ್ಲಿದ್ದ ಎ.ಎಸ್.ಐ ಮೋಹನ್ ದಾಸ್ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!