ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸಲಾಗಿದೆ. ಕೇರಳ ಮೂಲದ, ತಲಪಾಡಿ ನಿವಾಸಿ ಕಿರಣ್‌ಬಂಧಿತ ಆರೋಪಿ.
ಆರೋಪಿತನ ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ, ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ, ಒಟ್ಟು 13 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದ್ದು, ತನಿಖೆ ಮುಂದುವರಿದಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…