ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶವವಾಗಿ ಪತ್ತೆಯಾದ 10ನೇ ತರಗತಿ ವಿದ್ಯಾರ್ಥಿ

ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾದ ಘಟನೆ ಪೆರ್ಡೂರು ಅಲಂಗಾರು ಬಳಿಯ ನದಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಪೆರ್ಡೂರು ನಿವಾಸಿ ಶ್ರೀಶನ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಹಿರಿಯಡಕದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದವನು. ನಿನ್ನೆ ತನ್ನ ಸ್ನೇಹಿತನೊಂದಿಗೆ ಅಲಂಗಾರು ಬಳಿಯ ನದಿಗೆ ಈಜಲು ಹೋಗಿದ್ದಾನೆ. ಈ ವೇಳೆ ಶ್ರೀಶನ್ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!