ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾದ ಘಟನೆ ಪೆರ್ಡೂರು ಅಲಂಗಾರು ಬಳಿಯ ನದಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಪೆರ್ಡೂರು ನಿವಾಸಿ ಶ್ರೀಶನ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಹಿರಿಯಡಕದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದವನು. ನಿನ್ನೆ ತನ್ನ ಸ್ನೇಹಿತನೊಂದಿಗೆ ಅಲಂಗಾರು ಬಳಿಯ ನದಿಗೆ ಈಜಲು ಹೋಗಿದ್ದಾನೆ. ಈ ವೇಳೆ ಶ್ರೀಶನ್ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…