ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬೆಂಜನಪದವಿನಲ್ಲಿ ಅವಿವಾಹಿತ ಯುವತಿಯೋರ್ವಳ ನಾಪತ್ತೆ ಪ್ರಕರಣ!

ಅವಿವಾಹಿತ ಯುವತಿಯೋರ್ವಳು ಮನೆಯಿಂದ ಕಾಣೆಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವು ಎಂಬಲ್ಲಿ ನಡೆದಿದೆ.

ಆಲ್ಬರ್ಟ್ ಡಿ.ಸೋಜ ಎಂಬವರ ಮಗಳು ಕು.ಮರಿಯಾ ಆಲ್ಬರ್ಟ್ ಡಿ.ಸೋಜ ಎಂಬವಳು ಕಾಣೆಯಾದ ಯುವತಿ. ಮೂಲತಃ ಬೊಂಬಾಯಿಯವಳಾದ ಮರಿಯಾ ಕಳೆದ ಐದು ತಿಂಗಳಿನಿಂದ ಬೆಂಜನಪದವು ಶಿವಾಜಿ ನಗರದಲ್ಲಿ ಅತ್ತೆ ಮೋಲಿಟೆಲ್ಲೀಸ್ ಅವರ ಮನೆಯಲ್ಲಿ ವಾಸವಾಗಿದ್ದರು. ಒಂದು ವರ್ಷದ ಹಿಂದೆ ಇವಳ ತಾಯಿ ಮೃತಪಟ್ಟಿದ್ದು, ತಂದೆ ಮುಂಬಾಯಿಯಲ್ಲಿದ್ದಾರೆ. ಹಾಗಾಗಿ ಮರಿಯಾ ಬೆಂಜನಪದವು ಅತ್ತೆ ಮನೆಯಲ್ಲಿ ವಾಸವಾಗಿದ್ದರು. ಮೋಲಿ ಟೆಲ್ಲೀಸ್ ಅವರು ಚರ್ಚೆಗೆ ತೆರಳಿ ಪೂಜೆ ಮುಗಿಸಿ ವಾಪಸು ಮನೆಗೆ ಬಂದಾಗ ಮರಿಯಾ ಮನೆಯಲ್ಲಿ ಇಲ್ಲದೆ ಕಾಣೆಯಾಗಿದ್ದಾಳೆ ಎಂದು ಅವರು ಗ್ರಾಮಾಂತರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!