ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪರ್ಕಳ ಪೇಟೆಯಲ್ಲಿ ಕುಸಿದುಬಿದ್ದು ವ್ಯಕ್ತಿ ಸಾವು….!

ಪರ್ಕಳ ಪೇಟೆ ಬಳಿ ಕುಸಿದುಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಂಗಳೂರು ಬಡಗಾಯಿಪದವು ನಿವಾಸಿ ದಾಮೋದರ ಗೌಡ ಎಂದು ಗುರುತಿಸಲಾಗಿದೆ.

ಕುಸಿದುಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ದಾಮೋದರ ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಅಂಬುಲೆನ್ಸ್ನಲ್ಲಿ ಸಾಗಿಸಿದ್ದು, ಅಲ್ಲಿ ಪರಿಕ್ಷಿಸಿದ ವೈದ್ಯರು ಅದಾಗಲೇ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ಮಣಿಪಾಲ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

 

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!