ಬಿ.ಸಿ.ರೋಡಿನ ಸರ್ಕಲ್‌ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಒಬ್ಬರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು ಬೆಂಗಳೂರು ಮೂಲದ್ದಾಗಿದ್ದು, ಪ್ರಯಾಣಿಕರು ಕೂಡ ಬೆಂಗಳೂರಿನವರು ಎಂದು ಹೇಳಲಾಗುತ್ತಿದೆ. ಈವರೆಗೆ ಸ್ಪಷ್ಟವಾದ ಮಾಹಿತಿ ಸಿಕ್ಕಿಲ್ಲ ಎಂದು ಟ್ರಾಫಿಕ್ ಪೋಲೀಸರು ತಿಳಿಸಿದ್ದಾರೆ. ಬೆಂಗಳೂರು ಕಡೆಯಿಂದ ಬಂದ ಇನ್ನೋವಾ ಕಾರು ಬಿಸಿರೋಡಿನ ಎನ್.ಜಿ ಸರ್ಕಲ್‌ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ.
ಅಪಘಾತದಲ್ಲಿ ಗಾಯಗೊಂಡ ಎಲ್ಲರನ್ನೂ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹೇಳಲಾಗಿದೆ. ಸ್ಥಳದಲ್ಲಿ ಬಂಟ್ವಾಳ ಟ್ರಾಫಿಕ್ ಪೋಲೀಸರು ಇದ್ದು ಸಂಚಾರಕ್ಕೆ ತೊಡಕಾಗಿದ್ದ ಕಾರನ್ನು ಶ್ರೀ ದುರ್ಗಾರಾಜರಾಜೇಶ್ವರಿ ಕ್ರೇನ್ ಬಳಸಿ ತೆಗೆಯಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…