ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಹುಣಸೂರು: ಹುಲಿ ಮತ್ತು ಚಿರತೆ ಉಪಟಳ; ಹುಲಿ ದಾಳಿಗೆ ಎರಡು ಹಸು ಬಲಿ

ಹುಣಸೂರು ತಾಲೂಕಿನ ಹಲವಾರು ಕಡೆ ಹುಲಿ ಉಪಟಳ ಮುಂದುವರೆದಿದ್ದು, ಹಾಡಹಗಲೇ ಹುಲಿ ದಾಳಿಗೆ ಎರಡು ಹಸುಗಳು ಸಾವನ್ನಪ್ಪಿದೆ.

ಹನಗೋಡು ಹೋಬಳಿಯ ಕಾಮಗೌಡನಹಳ್ಳಿ ಗ್ರಾಮದ ರೈತ ಮಾದೇಗೌಡರವರಿಗೆ ಸೇರಿದ ಎರಡು ಹಸುಗಳನ್ನು ಹುಲಿಗಳು ದಾಳಿ ಮಾಡಿ ಬಲಿ ಪಡೆದಿವೆ. ಹೊಲದಲ್ಲಿ ಹಸುಗಳನ್ನು ಮೇಯಲು ಬಿಟ್ಟು, ರೈತ ಮಹದೇವ ನೀರು ಕುಡಿಯಲು ಬೇರೆಡೆಗೆ ಹೋಗಿದ್ದ ಸಮಯದಲ್ಲಿ ದಾಳಿ ನಡೆದಿದೆ. ಇನ್ನು ಹಸುಗಳ ಮೇಲಿನ ಹುಲಿ ದಾಳಿಯನ್ನು ಕಂಡ ರೈತ ಮಹದೇವ ಗಾಬರಿಯಾಗಿ ಅಕ್ಕ ಪಕ್ಕದ ಜಮೀನಿನಲ್ಲಿದ್ದ ರೈತರನ್ನು ಕರೆದುಕೊಂಡು ಸ್ಥಳಕ್ಕೆ ಬಂದಿದ್ದಾರೆ.

ರೈತರು ಕೂಗಿಕೊಳ್ಳುತ್ತಿದ್ದಂತೆ ಹುಲಿಗಳು ಪೊದೆಯೊಳಗೆ ಸೇರಿಕೊಂಡಿವೆ. ತಾಯಿ ಹುಲಿಯೊಂದಿಗೆ ಮರಿ ಹುಲಿಯು ಸೇರಿ ಏಕಕಾಲದಲ್ಲಿ ಎರಡು ಹಸುಗಳ ಮೇಲೆ ದಾಳಿ ಮಾಡಿವೆ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮಹಜರು ನಡೆಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!