ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಪ ಪೂ ಕಾಲೇಜಿನ ದಿಶಾನ್ ಎಂ ಗೆ ಚಿನ್ನದ ಪದಕ..!

ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಷನ್ ಸುಳ್ಯದಲ್ಲಿ ನ 8 ಮತ್ತು 9 ರವರೆಗೆ ನಡೆದ ರಾಜ್ಯಮಟ್ಟದ ಯುವ ಕಿರಿಯ ಮತ್ತು ಹಿರಿಯ ವಿಭಾಗದ 71 ಕೆ ಜಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ಚಿನ್ನದ ಪದಕವನ್ನು ಪಡೆದಿದ್ದಾರೆ.

ಇವರಿಗೆ ಅಶ್ವತ್ ಕೆ. ಎಸ್ ತರಬೇತಿ ನೀಡಿರುತ್ತಾರೆ. ದಿಶಾನ್ ಎಂ ಆರ್ಯಾಪು ನಿವಾಸಿ ಬಾಬು ಮರಿಕೆ ಮತ್ತು ಪವಿತ್ರ ದಂಪತಿಗಳ ಪುತ್ರನಾಗಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದು, ದೈಹಿಕ ಶಿಕ್ಷಕ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!