ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬಿಯ ಅಂಗವಾಗಿ ನ.19 ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾ ಮಂದಿರದಲ್ಲಿ ಪೂರ್ವ ಸಿದ್ಧತಾ ಸಭೆ ನಡೆದಿದೆ.
ಸಭೆಯಲ್ಲಿ ಕಾರ್ಯಕ್ರಮದ ಒಟ್ಟು ರೂಪುರೇಷೆಯನ್ನು ತಿಳಿಸಲಾಯಿತು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರು, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ಬಿಜೆಪಿ ಮುಖಂಡ ಗೋಪಾಲಕೃಷ್ಣ ಹೇರಳೆ, ಸಹಿತ ಜಿಲ್ಲಾ ಮಟ್ಟದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…