ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸೇವಾ ನಿವೃತ್ತಿಗೊಂಡಿರುವ ಹಿಲ್ಡಾ ಪಿರೇರರವರ ಬೀಳ್ಳೊಡುಗೆ ಸಭಾರಂಭ….!

ಸರಕಾರಿ ಪ್ರೌಢ ಶಾಲೆ ಸುಜೀರು ಬಂಟ್ವಾಳ ತಾಲೂಕು ಸೇವಾ ನಿವೃತ್ತಿಗೊಂಡಿರುವ ಹಿಲ್ಡಾ ಪಿರೇರರವರ ಬೀಳ್ಳೊಡುಗೆ ಸಭಾರಂಭ ಶಾಲೆಯ ಸಭಾಂಗಣದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮ್ಮರ್ ಫಾರೂಕ್ ಅವರ ಅಧ್ಯಕ್ಷತೆಯಲ್ಲಿ ನಡೆದಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಉಮ್ಮರ್ ಫಾರೂಕ್ ಇವರು ಇತರ ಎಲ್ಲಾ ಇಲಾಖೆಗಳಿಗಿಂತ ಶಿಕ್ಷಣ ಇಲಾಖೆಯಲ್ಲಿನ ಶಿಕ್ಷಕ ವೃತ್ತಿ ಶ್ರೇಷ್ಠವಾದ ವೃತ್ತಿಯಾಗಿದ್ದು, ಮಕ್ಕಳ ಭವಿಷ್ಯವನ್ನು ರೂಪುಗೊಳಿಸಿ ಉತ್ತಮ ಪ್ರಜೆಗಳನ್ನಾಗಿ ಮಾಡುವ ಮಹತ್ತರವಾದ ಪಾತ್ರವನ್ನು ಶಿಕ್ಷಕರು ಮಾಡುತ್ತಿದ್ದಾರೆ. ಅಂತಹ ಉತ್ತಮ ಶಿಕ್ಷಕರ ಸಾಲಿನಲ್ಲಿ ಹಿಲ್ಡಾ ಪಿರೇರ ಅವರು ಒಬ್ಬರಾಗಿದ್ದು, ಇವರ ಮುಂದಿನ ನಿವೃತ್ತ ಜೀವನವು ಸುಖಕರವಾಗಿರಲಿ ಎಂದು ಹಾರೈಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ರುಕ್ಷಾನ ಬಾನು, ಪುದು ಪಂಚಾಯತ್ ಸದಸ್ಯರುಗಳಾದ ಮುಮ್ತಾಝ್, ರೆಹನಾ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಅಬ್ದುಲ್ ಲತೀಫ್, ಹಿದಾಯಿತುಲ್ಲಾ, ರಂಝೀನಾ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!