ಜನ ಮನದ ನಾಡಿ ಮಿಡಿತ

Advertisement

ಕಡಬ: ಮರ ಮುರಿದು ರಸ್ತೆಗೆ ಬಿದ್ದ ಘಟನೆ; ಕೂದಳೆಲೆಯ ಅಂತರದಲ್ಲಿ ಪಾರಾದ ಸವಾರ!

ದೂಪದ ಮರವೊಂದು ಮುರಿದು ರಸ್ತೆಗೆ ಬಿದ್ದ ಘಟನೆ ಕಡಬ ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಬೈಕ್ ಸವಾರ ಮತ್ತು ಬಸ್ಸೊಂದು ಕೂದಳೆಲೆಯ ಅಂತರದಲ್ಲಿ ಪಾರಾಗಿದ್ದಾರೆ.

ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಬಸ್ಸಿನಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಮರ ಬೀಳುವ ದೃಶ್ಯ ಸೆರೆಯಾಗಿದ್ದು, ಬೈಕ್ ಸವಾರ ಅದೃಷ್ಟವಶಾತ್ ಕೂದಳೆಲೆಯ ಅಂತರದಲ್ಲಿ ಪಾರಾಗಿರುವುದು ಕಂಡುಬಂದಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಇದೇ ಪರಿಸರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮರ ಬಿದ್ದು ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ಅಪಾಯಕಾರಿ ಹಾಲು ಮಡ್ಡಿ ಮರಗಳನ್ನು ತೆರವುಗೊಳಿಸಲು ಅರಣ್ಯಾಧಿಕಾರಿಗಳು ಮುಂದಾಗದೇ ಇದ್ದುದರಿಂದ ಇಂತಹ ಅನಾಹುತಗಳು ಪುನರಾವರ್ತಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!