ಟೂರಿಸ್ಟ್ ವ್ಯಾನ್ ಚಾಲಕ ಮಾಲಕರ ಸಂಘ ಬಿ. ಸಿ. ರೋಡ್, ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆಯು ಬಿಸಿರೋಡಿನ ರಿಕ್ಷಾ ಭವನದಲ್ಲಿ ನಡೆದಿದೆ.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, 2025 ನೇ ಸಾಲಿನ ಅಧ್ಯಕ್ಷರಾಗಿ ಸದಾನಂದ ಗೌಡ ಹಳೆಗೇಟು ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಉಪಾಧ್ಯಕ್ಷ ಇಕ್ಬಾಲ್ ಬಿ.ಸಿ ರೋಡ್, ಕಾರ್ಯದರ್ಶಿಯಾಗಿ ಸುನಿಲ್ ಲೋಬೊ, ಕೋಶಾಧಿಕಾರಿಯಾಗಿ ನಮೇಶ್ ಶೆಟ್ಟಿ ಕುರಿಯಾಳ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರವೀಣ್ ಕಾರ್ಲೋ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…