ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಎಂದಿನಂತೆ ಶಾಲೆಗೆ ಕರ್ತವ್ಯಕ್ಕೆ ತೆರಳಿದ ಗಣೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಉಡುಪಿಯ ಮಾರ್ಪಳ್ಳಿ ನಿವಾಸಿಯಾಗಿದ್ದ ಇವರು ಸ್ಥಳೀಯ ಗೆಳೆಯರ ಬಳಗ, ಭಜನ ಮಂಡಳಿ ಹಾಗೂ ಗದ್ದಿಗೆ ಅಮ್ಮನವರ ಸಮಿತಿಯಲ್ಲಿ ಸಕ್ರಿಯರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…