ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಯಕ್ಷಗಾನ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ಸಾವು….!

ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಹೃದಯಘಾತದಿಂದ ನಿಧನ ಹೊಂದಿದ್ದಾರೆ.

ಇವರು ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ರು, ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥ ಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಈ ವೇಳೆ ಅವರು ಕೊನೆ ಉಸಿರೆಳೆದಿದ್ದಾರೆ. ಅದೇ ಮೇಳದಲ್ಲಿ ತಂದೆ ಕೂಡ ವೇಷದಾರಿಯಾಗಿದ್ದಾರೆ. ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರಗೌಡ ಪಾತ್ರ ನಿರ್ವಹಿಸಿದ್ದಾರೆ.

ಅವರ ಅಗಲಿಕೆಗೆ ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!