ಜನ ಮನದ ನಾಡಿ ಮಿಡಿತ

Advertisement

ಕಡಬ: ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ…!

ನೇಣುಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದಲ್ಲಿ ನಡೆದಿದೆ.

ಮೃತರನ್ನು ನೂಜಿಬಾಳ್ತಿಲ ಗ್ರಾಮದ ಆಕೋಟತ್ತಡ್ಕ ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಚೇತನ್ ಇತ್ತೇಚೆಗಷ್ಟೇ ಪದವಿ ಮುಗಿಸಿ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದು ಎರಡು ವರ್ಷಗಳಿಂದ ಮಾನಸಿಕ ಕಿನ್ನತೆಗೆ ಒಳಗಾಗಿದ್ದಾನೆ. ಚೇತನ್ ರೂಮಿನ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!