ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನ ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್ 16 ರಿಂದ 21 ರವರೆಗೆ ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್‌ಗೆ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆ ಪ್ರಕಾರ ದಿ. 27 ಮತ್ತು 28 ನೇ ನವೆಂಬರ್ 2025 ರಂದು ಭಾರತೀಯ ಕ್ರೀಡಾ ಪ್ರಾಧಿಕಾರ, ಎನ್.ಎಸ್.ಎಸ್.ಸಿ, ಬೆಂಗಳೂರು, ಇಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿರುವುದು. ಭಾಗವಹಿಸುವ ಆಟಗಾರರ ಅರ್ಹತೆ ಕರ್ನಾಟಕದ ವಾಲಿಬಾಲ್ ಆಟಗಾರರಿಗೆ ಮಾತ್ರ ಈ ಟ್ರಯಲ್ಸ್ನಲ್ಲಿ ಭಾಗವಹಿಸಲು ಅವಕಾಶವಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…