ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಡಬ: ಶೇಂದಿ ಇಳಿಸಲು ಮರವೇರಿದ್ದ ವ್ಯಕ್ತಿಯ ಸಾ*ವು…..!

ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ.

ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ ನಡೆಸುತ್ತಿದ್ದು ಎಂದಿನಂತೆ ಶೇಂದಿ ಇಳಿಸಲು ಮರ ಹತ್ತಿದ್ದ ಅವರು ಅಲ್ಲೇ ಅಸ್ವಸ್ಥಗೊಂಡು ಬೊಬ್ಬೆ ಹಾಕಿದ್ದಾರೆ. ಇದನ್ನು ಕೇಳಿಸಿಕೊಂಡ ಸ್ಥಳೀಯರು ಮರ ಹತ್ತಿದಾಗ ಅವರು ಉಸಿರಾಡುತ್ತಿದ್ದರು, ಬಳಿಕ ಅಗ್ನಿಶಾಮಕ ದಳದವರು ಬಂದ ಮೇಲೆ ಸ್ಥಳೀಯರೋರ್ವರು ಮರ ಹತ್ತಿ ನೋಡಿದಾಗ ಅವರು ಮೃತ ಪಟ್ಟಿದ್ದಾರೆ. ಸ್ಥಳೀಯರ ಸಹಕಾರದಿಂದ ಮೃತ ದೇಹವನ್ನು ಕೆಳಗಿಳಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!