ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳ*ತನ ಮಾಡಿದ ತಾಯಿ-ಮಗಳ ಬಂಧನ…!

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್‌ಗೆ ತಳ್ಳಿದ್ದಾರೆ.

ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸೆಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ಬಿ.ಬಿ.ಜಾನ್ ಮತ್ತು ಮಗಳು ಮಸಾಭಿ ಅಲಿಯಾಸ್ ಆರತಿ ಬಂಧಿತ ಆರೋಪಿಗಳಾಗಿದ್ದಾರೆ. ದೇವಳದ ಒಳಗೆ ಆಂಧ್ರ ಪ್ರದೇಶದಿಂದ ಬಂದಿದ್ದ ಭಕ್ತಾದಿಗಳ ಬ್ಯಾಗ್‌ನಿಂದ ಚಿನ್ನಾಭರಣ ಕಳ್ಳತನ ಮಾಡಿ ಬಳಿಕ ಪರಾರಿಯಾಗಿದ್ದಾರೆ. ಈ ಖತಾರ್ನಾಕ್ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಗಾಣಿಗೇರ ತಂಡ ಯಶಸ್ವಿಯಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!