ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್‌ಗೆ ತಳ್ಳಿದ್ದಾರೆ.
ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸೆಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ಬಿ.ಬಿ.ಜಾನ್ ಮತ್ತು ಮಗಳು ಮಸಾಭಿ ಅಲಿಯಾಸ್ ಆರತಿ ಬಂಧಿತ ಆರೋಪಿಗಳಾಗಿದ್ದಾರೆ. ದೇವಳದ ಒಳಗೆ ಆಂಧ್ರ ಪ್ರದೇಶದಿಂದ ಬಂದಿದ್ದ ಭಕ್ತಾದಿಗಳ ಬ್ಯಾಗ್‌ನಿಂದ ಚಿನ್ನಾಭರಣ ಕಳ್ಳತನ ಮಾಡಿ ಬಳಿಕ ಪರಾರಿಯಾಗಿದ್ದಾರೆ. ಈ ಖತಾರ್ನಾಕ್ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಗಾಣಿಗೇರ ತಂಡ ಯಶಸ್ವಿಯಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…