ಜನ ಮನದ ನಾಡಿ ಮಿಡಿತ

Advertisement

ಹಾಂಕಾಂಗ್: ಹಾಂಕಾಂಗ್ನಲ್ಲಿ ಭೀಕರ ಅಗ್ನಿ ದುರಂತ; 44 ಮಂದಿ ಸಜೀವ ದಹನ

ಹಾಂಕಾಂಗ್ನಲ್ಲಿ ಭಾರೀ ದುರಂತ ಸಂಭವಿಸಿದೆ. ಹಲವು ಗಗನಚುಂಬಿ ವಸತಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಅಗ್ನಿಅವಘಡದಲ್ಲಿ ಕನಿಷ್ಠ 44 ಮಂದಿ ಸುಟ್ಟು ಭಸ್ಮವಾಗಿದ್ದಾರೆ.

270ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ತೈ ಪೊ ಜಿಲ್ಲೆಯ ಅಪಾರ್ಟ್ಮೆಂಟ್‌ಗಳ ಸಮೂಹಕ್ಕೆ ಬೆಂಕಿ ತಗುಲಿ ಭೀಕರ ಅವಘಡ ಸಂಭವಿಸಿದ್ದು, ಶಂಕೆಯ ಮೇಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ

Leave a Reply

Your email address will not be published. Required fields are marked *

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

error: Content is protected !!